Esther 6:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದಾದ ಬಳಿಕ ಮೊರ್ದೆಕೈ ಹೆಬ್ಬಾಗಿಲ ಬಳಿಯಲ್ಲಿದ್ದ ತನ್ನ ಸ್ಥಾನಕ್ಕೆ ಹೋದನು. ಆದರೆ ಹಮಾನನು ತನ್ನ ಮನೆಗೆ ಅವಸರವಸರವಾಗಿ ನಡೆದನು. ನಾಚಿಕೆಯಿಂದಲೂ ಸಿಟ್ಟಿನಿಂದಲೂ ತನ್ನ ಮುಖವನ್ನು ಮುಚ್ಚಿಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊರ್ದೆಕೈಯು ಹಿಂತಿರುಗಿ ಅರಮನೆಯ ಬಾಗಿಲಿಗೆ ಹೋದನು. ಹಾಮಾನನಾದರೋ ದುಃಖದಿಂದ ಮುಖವನ್ನು ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ ತನ್ನ ಹೆಂಡತಿಯಾದ ಜೆರೆಷಳ ಮತ್ತು ಎಲ್ಲಾ ಆಪ್ತರ ಮುಂದೆ ತನಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದನು.
Kannada BSI Bible 2016
ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊರ್ದೆಕೈಯು ತಿರಿಗಿ ಅರಮನೆಯ ಬಾಗಲಿಗೆ ಹೋದನು. ಹಾಮಾನನಾದರೋ ಶೋಕಾರ್ತನಾಗಿ ಮೋರೆಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಹೋಗಿ
Kannada Bible (KNCL) BSI 2016
ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.