Esther 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಅವನನ್ನು ರಾಣಿ ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಕರೆದುಕೊಂಡು ಹೋಗಲು ಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇನ್ನೂ ಅವನೊಡನೆ ಮಾತನಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗ ಬರಬೇಕೆಂದು ಹಾಮಾನನನ್ನು ಕರೆದೊಯ್ದರು.
Kannada BSI Bible 2016
ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇನ್ನೂ ಅವನೊಡನೆ ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು ಎಸ್ತೇರಳು ಮಾಡಿಸಿರುವ ಔತಣಕ್ಕೆ ಬೇಗಬರಬೇಕೆಂದು ಹಾಮಾನನನ್ನು ಕರೆದರು.
Kannada Bible (KNCL) BSI 2016
ಅವರು ಇನ್ನೂ ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು, ಎಸ್ತೇರಳು ಏರ್ಪಡಿಸಿರುವ ಔತಣಕ್ಕೆ ಬೇಗನೆ ಹೊರಟುಬರಬೇಕೆಂದು ಹಾಮಾನನನ್ನು ಕರೆದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗಲೇ ರಾಜಕಂಚುಕಿಯವರು ಬಂದು, ಎಸ್ತೇರಳು ಏರ್ಪಡಿಸಿದ ಔತಣಕ್ಕೆ ಬೇಗನೆ ಬರಬೇಕೆಂದು ಹಾಮಾನನನ್ನು ಕರೆದರು.