Esther 7:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅರಸನೂ ಹಾಮಾನನೂ ರಾಣಿಯ ಅರಮನೆಗೆ ಔತಣಕ್ಕಾಗಿ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಹಾಮಾನನೊಡನೆ ಎಸ್ತೇರಳ ಮನೆಗೆ ಔತಣಕ್ಕಾಗಿ ಬಂದನು.
Kannada BSI Bible 2016
ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಹಾಮಾನನೊಡನೆ ಎಸ್ತೇರಳ ಗೃಹಕ್ಕೆ ಔತಣಕ್ಕೋಸ್ಕರ ಬಂದನು.
Kannada Bible (KNCL) BSI 2016
ಅರಸನು ಹಾಮಾನನೊಡನೆ ಔತಣಕ್ಕಾಗಿ ಎಸ್ತೇರಳ ಮನೆಗೆ ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನೂ ಹಾಮಾನನೂ ಎಸ್ತೇರ್ ರಾಣಿಯ ಔತಣಕ್ಕೆ ಬಂದರು.