Esther 8:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಸ್ತೇರಳಿಗೆ ರಾಜನು ತನ್ನ ರಾಜದಂಡವನ್ನು ತೋರಿಸಿದಾಗ ಆಕೆಯು ಎದ್ದು ರಾಜನಿಗೆದುರಾಗಿ ನಿಂತುಕೊಂಡಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.
Kannada BSI Bible 2016
ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಸುವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತು ಅವನಿಗೆ -
Kannada Bible (KNCL) BSI 2016
ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.