Esther 9:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಡೆದ ಸಂಗತಿಗಳನ್ನೆಲ್ಲಾ ಮೊರ್ದೆಕೈ ಬರೆದಿಟ್ಟು ಅಹಷ್ವೇರೋಷನ ಸಾಮ್ರಾಜ್ಯದಲ್ಲಿ ವಾಸಿಸಿದ್ದ ಎಲ್ಲಾ ಯೆಹೂದ್ಯರಿಗೆ, ದೂರ ಮತ್ತು ಹತ್ತಿರದಲ್ಲಿರುವ ಯೆಹೂದ್ಯರಿಗೂ ಪತ್ರ ಬರೆಯಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊರ್ದಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು:
Kannada BSI Bible 2016
ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊರ್ದೆಕೈಯು ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಯೆಹೂದ್ಯರಿಗೆ ಪತ್ರಗಳ ಮುಖಾಂತರ ತಿಳಿಯಪಡಿಸಿದ ಸಂಗತಿಗಳು -
Kannada Bible (KNCL) BSI 2016
ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.