Esther 9:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅರಸನ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿರುವ ಯೆಹೂದ್ಯರಿಗೆಲ್ಲಾ ಪತ್ರವನ್ನು ಕಳುಹಿಸಿದನು. ಅದರಲ್ಲಿ ಆ ಹಬ್ಬವು ಜನರು ಮಧ್ಯದಲ್ಲಿ ಸಮಾಧಾನ ಹುಟ್ಟಿಸಿ ಒಬ್ಬರಮೇಲೊಬ್ಬರ ಮೇಲೆ ನಂಬಿಕೆ ಬೆಳೆಸುವುದು ಎಂದು ಬರೆದಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಪತ್ರವನ್ನು ಕಳುಹಿಸಿದನು.
Kannada BSI Bible 2016
ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿದ್ದ ಯೆಹೂದ್ಯರೆಲ್ಲರಿಗೂ ಕಳುಹಿಸಿದನು.
Kannada Bible (KNCL) BSI 2016
ಮೊರ್ದೆಕೈ, ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೂ ಆ ಪತ್ರಗಳನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.