Esther 9:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಸ್ತೇರಳ ಈ ಆಜ್ಞೆಯು ಅಧಿಕೃತವಾಗಿದ್ದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಸ್ತೇರಳ ಆ ಅಪ್ಪಣೆ ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಅಪ್ಪಣೆಯು ಗ್ರಂಥದಲ್ಲಿ ದಾಖಲಿಸಲ್ಪಪಟ್ಟಿತು.
Kannada BSI Bible 2016
ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಸ್ತೇರಳ ಆ ನಿರೂಪವು ಪೂರೀಮ್ ಹಬ್ಬವನ್ನು ಸ್ಥಾಪಿಸಿತು. ಆ ನಿರೂಪವು ಗ್ರಂಥದಲ್ಲಿ ಬರೆಯಲ್ಪಟ್ಟಿತು.
Kannada Bible (KNCL) BSI 2016
ಎಸ್ತೇರಳು ಹೊರಡಿಸಿದ ಈ ನಿರೂಪವು ಪೂರಿಮ್ ಹಬ್ಬದ ಆಚರಣೆಯನ್ನು ಸ್ಥಾಪಿಸಿತು ಮತ್ತು ಅದು ಗ್ರಂಥದಲ್ಲೂ ಲಿಖಿತವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.