Esther 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಹತಿಸಿದವರಾರೆಂದರೆ: ಪರ್ಷಂದಾತ, ದಲ್ಫೋನ್, ಅಸ್ಪಾತ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
Kannada BSI Bible 2016
ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು
Kannada BSI JV (ಕನ್ನಡ ಸತ್ಯವೇದವು J.V. (BSI))
ಹತರಾದವರಲ್ಲಿ ಪರ್ಷಂದಾತ, ದಲ್ಫೋನ್, ಅಸ್ಪಾತ,
Kannada Bible (KNCL) BSI 2016
ಹತರಾದವರಲ್ಲಿ ಯೆಹೂದ್ಯರ ವೈರಿಯಾಗಿದ್ದ ಹಮ್ಮೆದಾತನ ಮಗ ಹಾಮಾನನ ಹತ್ತುಮಂದಿ ಮಕ್ಕಳೂ ಇದ್ದರು. ಅವರ ಹೆಸರುಗಳು ಯಾವುವೆಂದರೆ - ಪರ್ಷಂದಾತ, ದಲ್ಫೋನ್, ಅಸ್ಪಾತ, ಪೋರಾತ, ಅದಲ್ಯ, ಅರೀದಾತ, ಪರ್ಮಷ್ಟ, ಅರೀಸೈ, ಅರಿದೈ, ವೈಜಾತ, ಇಷ್ಟುಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,