Exodus 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
(ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.) (Verses 20-21)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
Kannada BSI Bible 2016
ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಆ ಸೂಲಗಿತ್ತಿಯರಿಗೆ ಹಿತವನ್ನು ಮಾಡಿದನು.
Kannada Bible (KNCL) BSI 2016
ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.