Exodus 10:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಪ್ರಿಯತಮತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಪ್ರಿಯತಮತೆಯೂ ಉಳಿಯಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.
Kannada BSI Bible 2016
ಕರ್ತನು ಮಹಾಬಲವಾದ ಪಶ್ಚಿಮಗಾಳಿಯನ್ನು ಬೀಸಮಾಡಿದನು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದಲ್ಲಿ ಹಾಕಿತು. ಐಗುಪ್ತದ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯ ಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು; ಅದು ಆ ವಿುಡಿತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತದೇಶದ ಮೇರೆಗಳೊಳಗೆ ಒಂದು ವಿುಡಿತೆಯೂ ನಿಲ್ಲಲಿಲ್ಲ.
Kannada Bible (KNCL) BSI 2016
ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಬಲವಾದ ಪಶ್ಚಿಮ ಗಾಳಿಯನ್ನು ಬೀಸುವಂತೆ ಮಾಡಿದರು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪು ಸಮುದ್ರದಲ್ಲಿ ಹಾಕಿತು. ಈಜಿಪ್ಟ್ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯಲಿಲ್ಲ.