Exodus 10:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನ್ನ ಜನರನ್ನು ಕಳುಹಿಸಿಕೊಡದಿದ್ದರೆ, ನಾಳೆಯೇ ನಿನ್ನ ದೇಶದೊಳಗೆ ಪ್ರಿಯತಮತೆಗಳನ್ನು ತರುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪ್ಪಣೆಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರುವಂತೆ ಮಾಡುವೆನು.
Kannada BSI Bible 2016
ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ ಇಗೋ, ನಾಳೆಯೇನಾನು ನಿನ್ನ ಮೇರೆಯಲ್ಲಿ ಮಿಡತೆಗಳನ್ನು ಬರಮಾಡು ವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪ್ಪಣೆ ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಕ್ಕೆ ವಿುಡಿತೆಗಳನ್ನು ಬರಮಾಡುವೆನು.
Kannada Bible (KNCL) BSI 2016
ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.