Exodus 11:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಇಸ್ರೇಲರಿಗೆ ಈ ಸಂದೇಶವನ್ನು ತಿಳಿಸು: ‘ಸ್ತ್ರೀಯರೂ ಪುರುಷರೂ ತಮ್ಮ ನೆರೆಯವರಿಂದ ಬೆಳ್ಳಿಬಂಗಾರಗಳ ವಸ್ತುಗಳನ್ನು ಕೇಳಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.
Kannada BSI Bible 2016
ಪ್ರತಿಯೊಬ್ಬನು ತನ್ನ ನೆರೆಯವ ನಿಂದಲೂ ಪ್ರತಿ ಸ್ತ್ರೀಯು ತನ್ನ ನೆರೆಯವಳಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನು ಕೊಡುವ ಹಾಗೆ ಕೇಳಿಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಸ್ತ್ರೀಪುರುಷರೆಲ್ಲರೂ ತಮ್ಮತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬದಾಗಿ ಜನರಿಗೆ ಸ್ಪಷ್ಟವಾಗಿ ಹೇಳು ಅಂದನು.
Kannada Bible (KNCL) BSI 2016
ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸ್ತ್ರೀಪುರುಷರೆಲ್ಲರು ತನ್ನ ನೆರೆಯವನಿಂದಲೂ ಬೆಳ್ಳಿಬಂಗಾರ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ಇಸ್ರಾಯೇಲರಿಗೆ ಹೇಳು,” ಎಂದು ಹೇಳಿದರು.