Exodus 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಜನರಿಗೆ, “ಯೆಹೋವನು ಹೀಗೆನ್ನುತ್ತಾನೆ: ‘ಇಂದು ಮಧ್ಯರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆ ಫರೋಹನಿಗೆ, “ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು.
Kannada BSI Bible 2016
ಆಗ ಮೋಶೆಯು ಫರೋಹನಿಗೆ--ಕರ್ತನು ಹೀಗೆ ಹೇಳುತ್ತಾನೆ--ಸುಮಾರು ಮಧ್ಯರಾತ್ರಿಯಲ್ಲಿ ನಾನು ಐಗುಪ್ತದ ಮಧ್ಯದಲ್ಲಿ ಹಾದು ಹೋಗುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು;
Kannada Bible (KNCL) BSI 2016
ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆಯು ಫರೋಹನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸುಮಾರು ಮಧ್ಯರಾತ್ರಿಯಲ್ಲಿ ನಾನು ಈಜಿಪ್ಟಿನ ಮಧ್ಯದಲ್ಲಿ ಹಾದು ಹೋಗುವೆನು.