Exodus 12:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಆ ರಾತ್ರಿಯಲ್ಲೇ ಮೋಶೆ ಮತ್ತು ಆರೋನರನ್ನು ಕರೆಯಿಸಿ ಅವರಿಗೆ, “ನೀವು ಎದ್ದು ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ. ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸುವುದಕ್ಕೆ ನೀವು ಮತ್ತು ಇಸ್ರಾಯೇಲರು ಹೊರಟುಹೋಗಿರಿ.
Kannada BSI Bible 2016
ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ--ನೀವು ಎದ್ದು ನನ್ನ ಜನರೊ ಳಗಿಂದ ಹೊರಟು ಹೋಗಿರಿ; ನೀವು ಹೇಳಿದ ಹಾಗೆಯೇ ಕರ್ತನನ್ನು ಸೇವಿಸುವದಕ್ಕೆ ನೀವೂ ಇಸ್ರಾಯೇಲ್‌ ಮಕ್ಕಳೂ ಹೋಗಿಬಿಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಆ ರಾತ್ರಿಯಲ್ಲೇ ಮೋಶೆ ಆರೋನರನ್ನು ಕರಿಸಿ - ನೀವೂ ಇಸ್ರಾಯೇಲ್ಯರೆಲ್ಲರೂ ನನ್ನ ಜನರ ಮಧ್ಯದಿಂದ ಹೊರಟುಹೋಗಿರಿ; ನೀವು ಕೇಳಿಕೊಂಡ ಮೇರೆಗೆ ಯೆಹೋವನನ್ನು ಆರಾಧಿಸಿರಿ.
Kannada Bible (KNCL) BSI 2016
ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ.