Exodus 12:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತರು, “ನಾವೆಲ್ಲರು ಸಾಯುತ್ತೇವೆ” ಎಂದುಕೊಂಡು ಇಸ್ರಾಯೇಲರನ್ನು ತಮ್ಮ ದೇಶದಿಂದ ಬೇಗನೇ ಕಳುಹಿಸಿಬಿಡುವುದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲವಂತಮಾಡಿದರು.
Kannada BSI Bible 2016
ಇದಲ್ಲದೆ ಐಗುಪ್ತ್ಯರು--ನಾವೆಲ್ಲರೂ ಸಾಯುತ್ತೇವೆಂದು ಹೇಳಿ ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ಜನರನ್ನು ಒತ್ತಾಯ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.
Kannada Bible (KNCL) BSI 2016
ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.