Exodus 12:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಐಗುಪ್ತ ದೇಶದಲ್ಲಿ ಸುಮಾರು ನಾನೂರಮೂವತ್ತು ವರ್ಷ ವಾಸವಾಗಿದ್ದರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಐಗುಪ್ತದಲ್ಲಿ ಪ್ರವಾ ಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರುಷಗಳಾಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಐಗುಪ್ತದೇಶದಲ್ಲಿ ವಾಸವಾಗಿದ್ದದ್ದು ನಾನೂರಮೂವತ್ತು ವರುಷ.
Kannada Bible (KNCL) BSI 2016
ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಈಜಿಪ್ಟಿನಲ್ಲಿ ಪ್ರವಾಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರ್ಷಗಳಾಗಿದ್ದವು.