Exodus 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೆಹೋವನು ಮೋಶೆಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಮೋಶೆಯ ಸಂಗಡ ಮಾತನಾಡಿ,
Kannada BSI Bible 2016
ಕರ್ತನು ಮೋಶೆಯ ಸಂಗಡ ಮಾತನಾಡಿಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಮೋಶೆಗೆ - ಇಸ್ರಾಯೇಲ್ಯರು ತಮ್ಮೊಳಗಾಗಲಿ ತಮ್ಮ ಪಶುಗಳೊಳಗಾಗಲಿ ಪ್ರಥಮ ಗರ್ಭವನ್ನು ಅಂದರೆ ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನೂ ನನಗೆ ಮೀಸಲಾಗಿಡಬೇಕು; ಅದು ನನ್ನದೇ ಎಂದು ಹೇಳಿದನು.
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಮೋಶೆಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,