Exodus 13:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಪ್ರತಿವರ್ಷ ನಿಯಮಿತವಾದ ಕಾಲದಲ್ಲಿ ನೀವು ಈ ಹಬ್ಬವನ್ನು ಆಚರಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
Kannada BSI Bible 2016
ಹೀಗಿರು ವದರಿಂದ ನೀನು ವರುಷ ವರುಷಕ್ಕೆ ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ವರುಷ ವರುಷಕ್ಕೆ ನಿಯವಿುತವಾದ ಕಾಲದಲ್ಲಿ ನೀವು ಈ ಆಚಾರವನ್ನು ನಡಿಸಬೇಕು.
Kannada Bible (KNCL) BSI 2016
ವರ್ಷವರ್ಷವೂ ನಿಯಮಿತ ಕಾಲದಲ್ಲಿ ಈ ಆಚರಣೆಯನ್ನು ನಡೆಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.