Exodus 14:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಫರೋಹನು ತನ್ನ ರಥವನ್ನು ಸಿದ್ಧಮಾಡಿಕೊಂಡು ತನ್ನೊಡನೆ ತನ್ನ ಜನರನ್ನು ಕರೆದುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
Kannada BSI Bible 2016
ಆಗ ಅವನು ತನ್ನ ರಥವನ್ನು ಸಿದ್ಧಮಾಡಿ ಕೊಂಡು ತನ್ನ ಜನರೊಂದಿಗೆ ಹೊರಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.
Kannada Bible (KNCL) BSI 2016
ಕೂಡಲೆ ಫರೋಹನು ತನ್ನ ರಥಬಲವನ್ನು ಸಜ್ಜುಗೊಳಿಸಿಕೊಂಡು ಸೈನ್ಯ ಸಮೇತನಾಗಿ ಹೊರಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫರೋಹನು ತನ್ನ ರಥವನ್ನು ಸಿದ್ಧಮಾಡಿ, ತನ್ನ ಸೈನ್ಯವನ್ನು ತನ್ನೊಂದಿಗೆ ತೆಗೆದುಕೊಂಡನು.