Exodus 15:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾಗರವು ಅವರನ್ನು ಮುಚ್ಚಿಕೊಂಡಿತು; ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.
Kannada BSI Bible 2016
ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಗರವು ಅವರನ್ನು ಮುಚ್ಚಿಬಿಟ್ಟಿತು; ಕಲ್ಲಿನಂತೆ ಧಡಲ್ಲೆಂದು ಸಮುದ್ರದ ತಳವನ್ನು ಸೇರಿದರು.
Kannada Bible (KNCL) BSI 2016
ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.