Exodus 16:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಾಯಂಕಾಲ ಲಾವಕ್ಕಿಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಈ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ತುಂಬಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
Kannada BSI Bible 2016
ಸಾಯಂಕಾಲದಲ್ಲಿ ಆದದ್ದೇನಂದರೆ--ಲಾವಕ್ಕಿ ಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು; ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಾಯಂಕಾಲವಾಗುತ್ತಲೇ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಅದಲ್ಲದೆ ಹೊತ್ತಾರೆಯಲ್ಲಿ ಮಂಜು ಪಾಳೆಯದ ಸುತ್ತಲೂ ಬಿದ್ದಿತು;
Kannada Bible (KNCL) BSI 2016
ಸಂಜೆಯಾಗುತ್ತಲೆ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಪಾಳೆಯದ ಸುತ್ತಲೂ ಮಂಜು ಬಿದ್ದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಂಜೆಯಲ್ಲಿ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.