Exodus 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಹಾಗೆಯೇ ಮಾಡಿದರು. ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡರು.
Kannada BSI Bible 2016
ಇಸ್ರಾಯೇಲ್‌ ಮಕ್ಕಳು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಗೋಮೆರಿನಿಂದ ಅಳತೆ ಮಾಡಿದರು.
Kannada Bible (KNCL) BSI 2016
ಇಸ್ರಯೇಲರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಸೇರಿನಿಂದ ಅಳತೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.