Exodus 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.
Kannada BSI Bible 2016
ಮೋಶೆ ಅವರಿಗೆ--ಇದರಲ್ಲಿ ಯಾರೂ ಮರುದಿನದ ವರೆಗೆ ಇಟ್ಟುಕೊಳ್ಳಬಾರದು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಲ್ಲದೆ ಮೋಶೆ ಅವರಿಗೆ - ಯಾರೂ ಇದನ್ನು ಮಾರಣೆ ದಿನದ ತನಕ ಇಟ್ಟುಕೊಳ್ಳಕೂಡದು ಎಂದು ಹೇಳಿದನು.
Kannada Bible (KNCL) BSI 2016
ಇದಲ್ಲದೆ ಮೋಶೆ ಅವರಿಗೆ, “ಯಾರೂ ಇದನ್ನು ಮಾರನೆ ದಿನದ ತನಕ ಇಟ್ಟುಕೊಳ್ಳಕೂಡದು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು.