Exodus 16:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
Kannada BSI Bible 2016
ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವದಕ್ಕೆ ಹೊರಗೆ ಹೋದಾಗ ಅವರಿಗೆ ಸಿಕ್ಕಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
Kannada Bible (KNCL) BSI 2016
ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವುದಕ್ಕೆ ಹೊರಗೆ ಹೋದಾಗ, ಅವರಿಗೆ ಏನೂ ಸಿಕ್ಕಲಿಲ್ಲ.