Exodus 16:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು. ಮೋಶೆಯ ಗೀತೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.
Kannada BSI Bible 2016
ಆಗ ಇಸ್ರಾಯೇಲ್‌ ಮನೆತನವು ಅದಕ್ಕೆ ಮನ್ನ ಎಂದು ಹೆಸರಿಟ್ಟಿತು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನಿನಲ್ಲಿ ಕಲಸಿದ ದೋಸೆಯಂತೆ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಆ ಆಹಾರಕ್ಕೆ ಮನ್ನ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಕಲಸಿದ ದೋಸೆಗಳ ಹಾಗಿತ್ತು.
Kannada Bible (KNCL) BSI 2016
ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.