Exodus 17:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ಮೋಶೆಯ ಮಾತಿಗೆ ವಿಧೇಯನಾಗಿ ಮರುದಿನ ಅಮಾಲೇಕ್ಯರೊಡನೆ ಯುದ್ಧಮಾಡಲು ಹೋದನು. ಅದೇ ಸಮಯದಲ್ಲಿ ಮೋಶೆಯೂ ಆರೋನನೂ ಹೂರನೂ ಬೆಟ್ಟದ ತುದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರೊಡನೆ ಯುದ್ಧಮಾಡಿದನು. ಮೋಶೆಯೂ, ಆರೋನನೂ ಮತ್ತು ಹೂರನು ಗುಡ್ಡದ ಮೇಲೆ ಏರಿ ಹೋದರು.
Kannada BSI Bible 2016
ಮೋಶೆಯು ತನಗೆ ಹೇಳಿದಂತೆ ಯೆಹೋಶುವನು ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆ ಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು; ಮೋಶೆಯೂ ಆರೋನನೂ ಹೂರನೂ ಈ ಮೂವರು ಗುಡ್ಡದ ತುದಿಗೆ ಏರಿದರು.
Kannada Bible (KNCL) BSI 2016
ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋಶುವನು ಮೋಶೆ ಅಪ್ಪಣೆ ಕೊಟ್ಟಂತೆ ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.