Exodus 18:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಮೋಶೆ ತನ್ನ ಮಾವನಿಗೆ, “ಜನರು ನನ್ನ ಬಳಿಗೆ ಬಂದು ದೇವರ ತೀರ್ಮಾನವನ್ನು ಕೇಳಬಯಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ತನ್ನ ಮಾವನಿಗೆ, “ದೇವರ ನಡೆಸುವಿಕೆಯನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ.
Kannada BSI Bible 2016
ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾತಕ್ಕೆ ನೀನೊಬ್ಬನೇ ನ್ಯಾಯತೀರಿಸುವದಕ್ಕೆ ಕೂತಿರುತ್ತಿ ಎಂದು ಕೇಳಲು ಮೋಶೆ ಅವನಿಗೆ - ದೇವರ ತೀರ್ಪನ್ನು ತಿಳುಕೊಳ್ಳುವದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;
Kannada Bible (KNCL) BSI 2016
ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.