Exodus 18:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಮೋಶೆಯ ಮಾವನು ಅವನಿಗೆ, “ನೀನು ಹೀಗೆ ಮಾಡುತ್ತಿರುವುದು ಒಳ್ಳೆಯದಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ, “ನೀನು ಮಾಡುತ್ತಿರುವ ಈ ಕಾರ್ಯವಿಧಾನ ಸರಿಯಲ್ಲ.
Kannada BSI Bible 2016
ಮೋಶೆಯ ಮಾವನು ಅವನಿಗೆ--ನೀನು ಮಾಡುವ ಈ ಕಾರ್ಯವು ಸರಿಯಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ಕೇಳಿ ಮೋಶೆಯ ಮಾವನು ಅವನಿಗೆ - ನೀನು ಮಾಡುವ ಕಾರ್ಯಕ್ರಮವು ಒಳ್ಳೇದಲ್ಲ.
Kannada Bible (KNCL) BSI 2016
ಇದನ್ನು ಕೇಳಿದ ಇತ್ರೋನನು ಮೋಶೆಗೆ: “ನೀನು ಮಾಡುತ್ತಿರುವುದು ಸರಿಯಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯ ಮಾವನು ಅವನಿಗೆ, “ನೀನು ಮಾಡುವ ಕಾರ್ಯವಿಧಾನ ಸರಿಯಲ್ಲ,