Exodus 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವನು ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನು ಕರೆದುಕೊಂಡು ಬಂದನು. (ಚಿಪ್ಪೋರಳನ್ನು ಮೋಶೆಯು ಮನೆಗೆ ಕಳುಹಿಸಿದ್ದರಿಂದ ಆಕೆಯು ಮೋಶೆಯ ಸಂಗಡ ಇರಲಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮೋಶೆಯ ಮಾವನಾದ ಇತ್ರೋವನು ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ, ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರೆದುಕೊಂಡು ಬಂದನು.
Kannada BSI Bible 2016
ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಬಳಿಗೆ ಕಳುಹಿಸಲ್ಪಟ್ಟ ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನೂ ಆಕೆಯ ಇಬ್ಬರು ಗಂಡು ಮಕ್ಕಳನ್ನೂ ಕರಕೊಂಡು ಬಂದನು.
Kannada Bible (KNCL) BSI 2016
ಇವನು ತನ್ನ ಬಳಿಗೆ ಕಳಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಬಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಬಳಿಗೆ ಕಳುಹಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಪುತ್ರರನ್ನು ಕರೆದುಕೊಂಡು ಬಂದನು.