Exodus 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋಶೆಯು ಇಸ್ರೇಲರೊಳಗಿಂದ ನೀತಿವಂತರನ್ನು ಆರಿಸಿಕೊಂಡು ಅವರನ್ನು ಹೀಗೆ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆಯು ಇಸ್ರಾಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
Kannada BSI Bible 2016
ಮೋಶೆಯು ಇಸ್ರಾಯೇಲ್ಯರಲ್ಲಿ ಸಮರ್ಥರನ್ನು ಆರಿಸಿಕೊಂಡು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇಸ್ರಾಯೇಲ್ಯರೆಲ್ಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ ಮಂದಿಯ ಮೇಲೆಯೂ ನೂರು ಮಂದಿಯ ಮೇಲೆಯೂ ಐವತ್ತು ಮಂದಿಯ ಮೇಲೆಯೂ ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇವಿುಸಿದನು.
Kannada Bible (KNCL) BSI 2016
ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.