Exodus 19:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ‘ಯಾಜಕರ ರಾಜ್ಯ’ ಎಂಬ ವಿಶೇಷವಾದ ಜನಾಂಗವಾಗುವಿರಿ. ಮೋಶೆಯೇ, ನಾನು ನಿನಗೆ ಹೇಳಿದ ಸಂಗತಿಗಳನ್ನು ನೀನು ಇಸ್ರೇಲರಿಗೆ ಹೇಳಲೇಬೇಕು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.
Kannada BSI Bible 2016
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್‌ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.
Kannada Bible (KNCL) BSI 2016
ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು.