Exodus 2:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಕೆ ಗಂಡು ಮಗುವನ್ನು ಹೆರಲು ಮೋಶೆ ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
Kannada BSI Bible 2016
ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್‌ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕೆ ಗಂಡು ಮಗುವನ್ನು ಹೆರಲು, ಮೋಶೆ - ನಾನು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದೇನೆ ಎಂದು ಹೇಳಿ ಅದಕ್ಕೆ ಗೇರ್ಷೋಮ್ ಎಂದು ಹೆಸರಿಟ್ಟನು.
Kannada Bible (KNCL) BSI 2016
ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು.