Exodus 2:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.
Kannada BSI Bible 2016
ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮ ಇಸಾಕ ಯಾಕೋಬರಿಗೆ ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡು
Kannada Bible (KNCL) BSI 2016
ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.