Exodus 21:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮೂರರಲ್ಲಿ ಯಾವುದನ್ನೂ ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
Kannada BSI Bible 2016
ಈ ಮೂರನ್ನು ಅವಳಿಗೆ ಮಾಡದೆ ಹೋದರೆ ಅವಳು ಹಣಕೊಡದೆ ಸ್ವತಂತ್ರ ಳಾಗಿ ಹೋಗಬಹುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮೂರರಲ್ಲಿ ಯಾವದನ್ನೂ ನಡಿಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
Kannada Bible (KNCL) BSI 2016
ಈ ಮೂವರಲ್ಲಿ ಯಾವುದನ್ನು ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಮೂರನ್ನು ಅವಳಿಗೆ ಮಾಡದೆ ಹೋದರೆ, ಅವಳು ಏನೂ ಕ್ರಯ ಕೊಡದೆ, ಸ್ವತಂತ್ರಳಾಗಿ ಹೋಗಿಬಿಡಬಹುದು.