Exodus 21:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಬ್ಬರು ಜಗಳವಾಡುತ್ತಿರುವಲ್ಲಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಠಿಯಿಂದಾಗಲೀ ಹೊಡೆದಿದ್ದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆ ಹಿಡಿದು,
Kannada BSI Bible 2016
ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬ ನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದ ದ್ದರಿಂದ ಅವನು ಸಾಯದೆ ಹಾಸಿಗೆಯಲ್ಲಿ ಬಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಇಬ್ಬರು ಜಗಳವಾಡುತ್ತಿರಲಾಗಿ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದದರಿಂದ ಗಾಯಪಟ್ಟವನು ಸಾಯದೆ ಕೆಲವು ಕಾಲ ಹಾಸಿಗೆಯಲ್ಲಿ ಬಿದ್ದುಕೊಂಡು ತರುವಾಯ ಎದ್ದು ಕೋಲೂರಿಕೊಂಡು ತಿರುಗಾಡಿದರೆ ಹೊಡೆದವನಿಗೆ ಶಿಕ್ಷೆಯನ್ನು ವಿಧಿಸಕೂಡದು;
Kannada Bible (KNCL) BSI 2016
“ಇಬ್ಬರು ಜಗಳವಾಡುತ್ತಿರಲು ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಲೋ ಮುಷ್ಟಿಯಿಂದಲೋ ಹೊಡೆದುದರಿಂದ ಅವನು ಸಾಯದೆ ಗಾಯಗೊಂಡು ‘ಕೆಲವು ಕಾಲ ಹಾಸಿಗೆ ಹಿಡಿದಿರಬಹುದು, ಅನಂತರ ಎದ್ದು ಕೋಲೂರಿ ತಿರುಗಾಡುತ್ತಿರಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಟಿಯಿಂದಾಗಲಿ ಹೊಡೆದದ್ದರಿಂದ ಅವನು ಸಾಯದೆ ಗಾಯಗೊಂಡು, ಹಾಸಿಗೆ ಹಿಡಿದು, ಕ್ರಮೇಣ