Exodus 21:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಬೇಕು.
Kannada BSI Bible 2016
ನಷ್ಟ ವಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.
Kannada Bible (KNCL) BSI 2016
ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನು, ಕಣ್ಣಿಗೆ ಕಣ್ಣನ್ನು,