Exodus 21:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ (ಬದಲಾಗಿ) ಅವರನ್ನು ಅವನು ಬಿಡುಗಡೆಮಾಡಿ ಕಳುಹಿಸಬೇಕು.
Kannada BSI Bible 2016
ಇದಲ್ಲದೆ ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೋಸ್ಕರ ಅವನನ್ನು ಬಿಡುಗಡೆಮಾಡಿ ಅವನು ಕಳುಹಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ತನ್ನ ದಾಸನ ಅಥವಾ ದಾಸಿಯ ಕಣ್ಣನ್ನು ಹೊಡೆದು ನಷ್ಟ ಪಡಿಸಿದರೆ ಆದಕ್ಕಾಗಿ ಆ ದಾಸನನ್ನು ಬಿಡುಗಡೆಯಾಗಿ ಹೋಗಗೊಡಿಸಬೇಕು.
Kannada Bible (KNCL) BSI 2016
ಒಬ್ಬನು ತನ್ನ ದಾಸನ ಅಥವಾ ದಾಸಿಯ ಕಣ್ಣಿಗೆ ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ ಆ ದಾಸನನ್ನು ಬಿಡುಗಡೆ ಮಾಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.