Exodus 21:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಎತ್ತು ಮಗನನ್ನಾಗಲಿ ಅಥವಾ ಮಗಳನ್ನಾಗಲಿ ತಿವಿದರೆ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
Kannada BSI Bible 2016
ಅದು ಮಗನನ್ನಾಗಲಿ ಮಗಳನ್ನಾಗಲಿ ತಿವಿದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾದರೆ ಅಥವಾ ಹುಡುಗಿಯಾದರೆ ಇದೇ ರೀತಿಯಾಗಿ ನ್ಯಾಯಾಧಿಪತಿಗಳು ತೀರ್ಮಾನಿಸಬೇಕು.
Kannada Bible (KNCL) BSI 2016
ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾಗಿದ್ದರೂ ಹುಡುಗಿಯಾಗಿದ್ದರೂ ಇದೇ ನಿಯಮಕ್ಕನುಸಾರ ತೀರ್ಮಾನಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.