Exodus 21:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,
Kannada BSI Bible 2016
ಇದಲ್ಲದೆ ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದದ್ದರಿಂದ ಎತ್ತಾದರೂ ಕತ್ತೆಯಾದರೂ ಗುಂಡಿಯಲ್ಲಿ ಬಿದ್ದರೆ
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಕುಣಿತೆಗೆದದರಿಂದ ಇಲ್ಲವೆ ಕುಣಿ ಅಗೆದು ಮುಚ್ಚದೆಹೋದದರಿಂದ ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ
Kannada Bible (KNCL) BSI 2016
“ಒಬ್ಬನು ಗುಣಿ ತೆಗೆದುದರಿಂದ, ಇಲ್ಲವೆ ಗುಣಿ ಅಗೆದು ಮುಚ್ಚದೆ ಹೋದುದರಿಂದ, ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ,