Exodus 22:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಪಶುವು ಕದಿಯಲ್ಪಟ್ಟಿದ್ದರೆ, ಅವನು ಅದಕ್ಕಾಗಿ ಈಡು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಪಶುವು ಅವನ ಬಳಿಯಿಂದ ಕಳವಾದರೆ ಆ ವ್ಯಕ್ತಿ ಅದರ ಯಜಮಾನನಿಗೆ ಪ್ರತಿಯಾಗಿ ಈಡುಕೊಡಬೇಕು.
Kannada BSI Bible 2016
ಆದರೆ ಅದು ಕಳ್ಳತನವಾಗಿ ಅವನಿಂದ ಒಯ್ಯಲ್ಪಟ್ಟಿದ್ದರೆ ಯಜ ಮಾನನಿಗೆ ಬದಲುಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಪಶುವು ಅವನ ಬಳಿಯಿಂದ ಕಳವಾಗಿ ಹೋಗಿದ್ದರೆ ಅದರ ಒಡೆಯನಿಗೆ ಅವನು ಈಡುಕೊಡಬೇಕು.
Kannada Bible (KNCL) BSI 2016
ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು.