Exodus 22:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರೂರಪ್ರಾಣಿಗಳು ಆ ಪಶುವನ್ನು ಕೊಂದುಹಾಕಿದ್ದರೆ, ನೆರೆಯವನು ಸತ್ತ ಪಶುವನ್ನು ಸಾಕ್ಷಿಯಾಗಿ ತರಬೇಕು. ನೆರೆಯವನು ಮಾಲಿಕನಿಗೆ ಸತ್ತ ಪಶುವಿಗಾಗಿ ಈಡು ಕೊಡಬೇಕಾಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡುಮೃಗವು ಆ ಪಶುವನ್ನು ಕೊಂದಿದ್ದರೆ, ಅದರ ಹೆಣವನ್ನು ಗುರುತಿಗಾಗಿ ತೋರಿಸಲಿ. ಕಾಡುಮೃಗ ಕೊಂದಿದ್ದಕ್ಕೆ ಈಡು ಕೊಡಬೇಕಾದ ಅಗತ್ಯವಿಲ್ಲ.
Kannada BSI Bible 2016
ಅದು (ಕಾಡು ಮೃಗದಿಂದ) ಕೊಲ್ಲಲ್ಪಟ್ಟಿದ್ದರೆ ಅದನ್ನು ಸಾಕ್ಷಿಗಾಗಿ ತರಲಿ, ಕೊಲ್ಲಲ್ಪಟ್ಟದ್ದಕ್ಕೆ ಬದಲು ಕೊಡಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಡುಮೃಗವು ಕೊಂದಿದ್ದರೆ ಅದರ ಹೆಣವನ್ನು ತೋರಿಸಲಿ; ಕಾಡುಮೃಗವು ಕೊಂದದಕ್ಕೆ ಬದಲುಕೊಡಬೇಕಾದ ಅವಶ್ಯವಿಲ್ಲ.
Kannada Bible (KNCL) BSI 2016
ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.