Exodus 22:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ಕನ್ನಿಕೆಯನ್ನು ಮರುಳುಗೊಳಿಸಿ ಕೂಡಿದರೆ, ಅವನು ಅವಳನ್ನು ಮದುವೆಯಾಗಬೇಕು. ಅವನು ಆಕೆಯ ತಂದೆಗೆ ತಕ್ಕ ತೆರವನ್ನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಸಂಗಮಿಸಿದರೆ ಅವಳಿಗೋಸ್ಕರ ತಕ್ಕ ತೆರವನ್ನು ಕೊಟ್ಟು ಅವಳನ್ನು ಮದುವೆಮಾಡಿಕೊಳ್ಳಬೇಕು.
Kannada BSI Bible 2016
ಇದಲ್ಲದೆ ಒಬ್ಬನು ನಿಶ್ಚಯಮಾಡದ ಕನ್ನಿಕೆಯನ್ನು ಮೋಸಗೊಳಿಸಿ ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಅವಳಿಗೆ ಖಂಡಿತವಾಗಿ ತೆರವು ಕೊಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗೊತ್ತು ಮಾಡದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಕೂಡಿದರೆ ಅವಳಿಗೋಸ್ಕರ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು.
Kannada Bible (KNCL) BSI 2016
“ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಅವಳನ್ನು ಕೂಡಿದರೆ ಅವಳಿಗಾಗಿ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನು ಕನ್ನಿಕೆಯನ್ನು ಮೋಸಗೊಳಿಸಿ, ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಆಕೆಗೆ ಖಂಡಿತವಾಗಿ ತೆರವನ್ನು ಕೊಡಬೇಕು.