Exodus 22:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ನನ್ನ ವಿಶೇಷ ಜನರಾಗಿದ್ದೀರಿ. ಆದ್ದರಿಂದ ಕ್ರೂರಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಮಾಂಸವನ್ನು ನೀವು ತಿನ್ನಬಾರದು. ಅದನ್ನು ನಾಯಿಗಳು ತಿನ್ನಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.
Kannada BSI Bible 2016
ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಹೊಲದಲ್ಲಿ (ಮೃಗದಿಂದ) ಕೊಲ್ಲಲ್ಪಟ್ಟದ್ದನ್ನು ನೀವು ತಿನ್ನದೆ ಅದನ್ನು ನಾಯಿಗಳಿಗೆ ಹಾಕಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನಗೆ ಪರಿಶುದ್ಧ ಜನರಾಗಿರಬೇಕು; ಆದದರಿಂದ ಕಾಡುಮೃಗಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.
Kannada Bible (KNCL) BSI 2016
“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.