Exodus 24:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಮೋಶೆ, ಆರೋನ, ನಾದ್ವಾ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
Kannada BSI Bible 2016
ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;
Kannada Bible (KNCL) BSI 2016
ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮೋಶೆ, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಮೇಲಕ್ಕೆ ಹೋದರು.