Exodus 25:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
Kannada BSI Bible 2016
ಅದನ್ನು ಶುದ್ಧ ಬಂಗಾರದಿಂದ ಹೊರಗೂ ಒಳಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ಗೋಟು ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
Kannada Bible (KNCL) BSI 2016
ಅಪ್ಪಟ ಬಂಗಾರದ ತಗಡುಗಳನ್ನು ಅದರ ಹೊರಗಡೆ ಮತ್ತು ಒಳಗಡೆ ಹೊದಿಸಿರಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿಸಬೇಕು.