Exodus 25:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.
Kannada BSI Bible 2016
ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಎರಕಹೊಯ್ದು ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕು ಬಂಗಾರದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
Kannada Bible (KNCL) BSI 2016
ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಗಳಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.