Exodus 25:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,
Kannada BSI Bible 2016
ಜಾಲೀ ಮರದ ಕೋಲುಗಳನ್ನು ಬಂಗಾರದಿಂದ ಹೊದಿಸ ಬೇಕು,
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಂಜೂಷವನ್ನು ಹೊರುವದಕ್ಕಾಗಿ ನೀನು ಜಾಲೀಮರದ ಕೋಲುಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ
Kannada Bible (KNCL) BSI 2016
ಆ ಮಂಜೂಷವನ್ನು ಹೊರುವುದಕ್ಕಾಗಿ ಜಾಲೀಮರದ ದೊಣ್ಣೆಗಳನ್ನು ಮಾಡಿಸಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.