Exodus 25:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಕಂಬಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೇ ಅವುಗಳಲ್ಲಿಯೇ ಬಿಟ್ಟಿರಬೇಕು.
Kannada BSI Bible 2016
ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡ ಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯ ಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಕೋಲುಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು.
Kannada Bible (KNCL) BSI 2016
ಆ ದೊಣ್ಣೆಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯಬಾರದು.