Exodus 25:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಬೇಕು.
Kannada BSI Bible 2016
ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.
Kannada Bible (KNCL) BSI 2016
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿಸಬೇಕು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿಸಬೇಕು.