Exodus 25:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಬೇಕು.
Kannada BSI Bible 2016
ಇದಲ್ಲದೆ ಅದಕ್ಕೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಬಳೆಗಳನ್ನು ಅದರ ನಾಲ್ಕು ಕಾಲು ಗಳಲ್ಲಿರುವ ನಾಲ್ಕು ಮೂಲೆಗಳಲ್ಲಿಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಲ್ಲಿ ಹಚ್ಚಬೇಕು.
Kannada Bible (KNCL) BSI 2016
ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಆ ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಬೇಕು.